April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.
ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕ್ಷೇತ್ರಕ್ಕೆ ಸಮರ್ಪಿಸಲಾಗಿದೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!