30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.28 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ ಸುರೇಶ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕರು ಪರಮೇಶ್ವರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!