24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು ಭರತನಾಟ್ಯ ಸೀನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿ,ಪ್ರಸ್ತುತ ವಿದ್ವತ್ ಪೂರ್ವ ಕಲಿಕೆಯನ್ನು ಮುಂದುವರಿಸಿದ್ದಾರೆ.


ಉಜಿರೆಯ ಎಸ್ ಡಿಎಂ ಸ್ವಾಯತ್ತ ಕಾಲೇಜಿನ ಮೊದಲ ವರ್ಷದ ಬಿಕಾಂ ವಿದ್ಯಾರ್ಥಿಯಾಗಿರುವ ಇವರು ಉಜಿರೆಯ ಪತ್ರಿಕಾ ವಿತರಕ ಧನಂಜಯ ಭಿಡೆ ಕಲ್ಮಂಜ ಮತ್ತು ಚಿತ್ರಾ ಭಿಡೆ ದಂಪತಿಯ ಪುತ್ರಿ.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya
error: Content is protected !!