24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ.

ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಎಂದು ಗುರುತಿಸಲಾಗಿದೆ.


ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದಿತ್ತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಬೈಕ್‌ ಸವಾರ ವಿಕಾಸ್‌ ವಿರುದ್ಧ ದೂರು ದಾಖಲಾಗಿದೆ.

Related posts

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!