ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು.

ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು.

ಪತ್ನಿ , ಮೂವರು ಮಕ್ಕಳಾದ ಸಮಾಜ ಸೇವಕ ದೇವದಾಸ್ ಸಾಲಿಯಾನ್, ಸೌಮ್ಯ, ಪೂರ್ಣಿಮಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!