24.6 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

ಬೆಳ್ತಂಗಡಿ: ತುಮಕೂರು ನಲ್ಲಿ ನಡೆದ ಕರ್ನಾಟಕ ರಾಜ್ಯ ಸಿವಿಲ್ ಸರ್ವೀಸಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇವರ ರಾಜ್ಯ ಮಟ್ಟದ ಕ್ರೀಡಾ ಕೂಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನ 66 ಕೆಜಿ ವಿಭಾಗದಲ್ಲಿ 470 ಕೆಜಿ ಭಾರ ಎತ್ತಿ ಹೇಮಚಂದ್ರ ಇವರು ಚಿನ್ನದ ಪದಕ ಪಡೆದಿದ್ದಾರೆ.
ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya
error: Content is protected !!