September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು ಹಾಗೂ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ ಮತ್ತು ಧರ್ಮ ಜಾಗೃತಿ ಸಮಿತಿಯ ಸಂಚಾಲಕರಾದ ಶಶಿಧರ ಶೆಟ್ಟಿ ಬರೋಡಾ, ಸಮಿತಿ ಪ್ರಮುಖರಾದ ಪೂರನ್ ವರ್ಮ,ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಡಾ.ಎಲ್.ಎಚ್. ಮಂಜುನಾಥ್, ಸಿಒಒ ಅನಿಲ್ ಕುಮಾರ್, ಸಹಕಾರಿ ಧುರೀಣ ವಸಂತ್ ಮಜಲು, ಧರ್ಮ ಸದಾ ರಾಜೇಶ್ ಪೈ,ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ಸ್, ರವಿ ಚಕ್ಕಿತ್ತಾಯ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya
error: Content is protected !!