September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

ಬೆಳ್ತಂಗಡಿ: ಬಜಿರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಮಚ್ಚಿನ ಶಾಲೆಯ ವಿದ್ಯಾರ್ಥಿಗಳು ಬಾಲಕ ಹಾಗೂ ಬಾಲಕಿಯರ ತಂಡವು ಎರಡು ವಿಭಾಗಗಳಲ್ಲೂ ಚಾಂಪಿಯನ್ ಅಗಿ ಹೊರಹೊಮ್ಮಿದೆ.

ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಇವರು ಮಾರ್ಗದರ್ಶನ ನೀಡಿರುತ್ತಾರೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!