24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

ಕುವೆಟ್ಟು: ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಅಧ್ಯಕ್ಷ ಇಲ್ಯಾಝ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ ಕಾರ್ಯದರ್ಶಿ ಶಾ ಮದ್ದಡ್ಕ , ಕೋಶಾದಿಕಾರಿ ಇಸ್ಮಾಯಿಲ್ ಕಿಂಗ್ ಸ್ಟಾರ್, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಯರಾದ ಭಾಸ್ಕರ್, ಎಸ್ ಡಿ ಯಂ ಸಿ ಉಪಾಧ್ಯಕ್ಷೆ ಪ್ರೇಮ ಹಾಗೂ ಸದಸ್ಯರು ಶಾಲಾ ಮಕ್ಕಳು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್‌ ಎಫ್ ಇದರ ಅಧ್ಯಕ್ಷರಾದ ಇಲ್ಯಾಝ್ ಚಿಲಿಂಬಿಯವರನ್ನು ಗೌರವಿಸಿ ಅಭಿನಂದಿಸಿದರು.

Related posts

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya
error: Content is protected !!