September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ಅಬ್ಬಾಸ್ ರವರು ಕೊಲ್ಲೂರಿನಲ್ಲಿ ಹೋಟೆಲ್ ಒಂದರಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.

ತಣ್ಣೀರುಪಂತ ನಿವಾಸಿಯಾಗಿದ್ದು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎರಡು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿ ಈಗ ಕೊಲ್ಲೂರಿನ ಹೊಟೇಲ್ ನಲ್ಲಿ ಕೆಲಸದಲ್ಲಿದ್ದರು ಎನ್ನಲಾಗಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!