ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ by Suddi UdayaOctober 30, 2023October 30, 2023 Share0 ಬೆಳ್ತಂಗಡಿ: ಬಜಿರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಮಚ್ಚಿನ ಶಾಲೆಯ ವಿದ್ಯಾರ್ಥಿಗಳು ಬಾಲಕ ಹಾಗೂ ಬಾಲಕಿಯರ ತಂಡವು ಎರಡು ವಿಭಾಗಗಳಲ್ಲೂ ಚಾಂಪಿಯನ್ ಅಗಿ ಹೊರಹೊಮ್ಮಿದೆ. ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಇವರು ಮಾರ್ಗದರ್ಶನ ನೀಡಿರುತ್ತಾರೆ. Share this:PostPrintEmailTweetWhatsApp