24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

ನಡ : ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಅ.30 ರಂದು ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ ಮತ್ತು ಮನೆ ಮನೆ ಭೇಟಿ ಮಾಡಿ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಮಂಜುಳ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರೀನಿವಾಸ ಡಿ.ಪಿ., ಕಾರ್ಯದರ್ಶಿ ಕಿರಣ್ ಕೆ.ಎಮ್, ತಾಲೂಕು ತಾಂತ್ರಿಕ ಸಹಾಯಕ ಅಭಿಯಂತರರು ಶ್ರೀಮತಿ ರೇಷ್ಮಾ ರಾಜ್, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ನರೇಗಾ ಸಿಬ್ಬಂದಿ ಶ್ರೀಮತಿ ಮೀನಾಕ್ಷಿ ಕೆ, ಗ್ರಾ.ಪಂ ಸರ್ವಸದಸ್ಯರು ಉಪಸ್ಥಿತರಿದ್ದರು.

Related posts

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!