29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು.

ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ ಬ್ರಹ್ಮಕಲಶ ನಡೆಯಲಿದೆ.

ಸಭೆಯಲ್ಲಿ ಬ್ರಹ್ಮಕಲಶೊತ್ಸವದ ಸಮಿತಿಗೆ ಅಧ್ಯಕ್ಷರು ,ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರ ಆಯ್ಕೆ ನಡೆಯಿತು.ಬ್ರಹ್ಮಕಲಶೋತ್ಸವದ ಸಮಿತಿ ಗೌರವಾದ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜ, ಅದ್ಯಕ್ಷರಾಗಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,ಸಂಘಟಕ ಪ್ರಶಾಂತ್ ಎಂ ಪಾರಂಕಿ ಅವರನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ರವಿರಾಜ್ ಗೌಡ ಕುಲ್ಯರೋಟ್ಟು ಆಯ್ಕೆಯಾದರು.ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya
error: Content is protected !!