25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ


ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಿರೆ ವೇಣೂರು ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿಗಳಾದ 7ನೇ ತರಗತಿಯ ಮುನಾವರ್ ಮತ್ತು ಮೊಹಮ್ಮದ್ ರಿಷಾನ್ ಪ್ರಾಥಮಿಕ ವಿಭಾಗದ 100 ಮೀಟರ್ ಓಟದಲ್ಲಿ ತಲಾ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya
error: Content is protected !!