ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆಗೆ ಮಾತೃ ವಿಯೋಗ

Suddi Udaya
error: Content is protected !!