Uncategorized

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

ಶಿಶಿಲ: ಗ್ರಾಮ ಪಂಚಾಯತು ಶಿಶಿಲ ಇದರ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಗ್ರೇಡ್ 1 ಕಾರ್ಯದರ್ಶಿ ದಿನೇಶ್ ರವರು ಅ.31 ರಂದು ಅಧಿಕಾರ ಸ್ವೀಕರಿಸಿದರು.

ಶಿಶಿಲ ಗ್ರಾ.ಪಂ. ನ ಪ್ರಭಾರ ಪಿಡಿಒ ಆಗಿದ್ದ ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ರವಿ ಬನಪ್ಪ ಗೌಡ್ರ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ, ಉಪಾಧ್ಯಕ್ಷ ಯಶೋಧರ ಕೆ.ವಿ, ಸದಸ್ಯರಾದ ವಿಮಲ , ಲಲಿತಾ, ಚೆನ್ನಕ್ಕ, ಸಿಬ್ಬಂದಿ ವರ್ಗದವರು, ಗ್ರಾಮ ಆಡಳಿತ ಅಧಿಕಾರಿ ತೇಜಸ್ವಿ ಉಪಸ್ಥಿತರಿದ್ದರು. ಪ್ರಭಾರ ಪಿಡಿಒ ಆಗಿದ್ದ ರವಿ ಬನಪ್ಪ ಗೌಡ್ರ ರವರನ್ನು ಗ್ರಾ.ಪಂ. ಅಧ್ಯಕ್ಷ ಹಾಗೂ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ಗೌರವಿಸಿದರು.

Related posts

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!