25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ನಿವಾಸಿ ಶ್ರೀನಿವಾಸ ಗೌಡ ಮತ್ತು ಶಾರದಾ ದಂಪತಿಯ ಪುತ್ರಿ .

Related posts

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
error: Content is protected !!