23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ.

ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!