24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

ಅಂಡಿಂಜೆ ಗ್ರಾಮದ ಮಕ್ಕಿಲ ನಿವಾಸಿ ದಿ| ನಕ್ಕುರ ಪೂಜಾರಿರವರ ಪತ್ನಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ (85ವ) ರವರು ಅ.29 ರಂದು ನಿಧನರಾಗಿದ್ದಾರೆ.

ಮೃತರು ಪುತ್ರರಾದ ಪದ್ಮಯ ಪೂಜಾರಿ, ಕಾಂತಪ್ಪ ಪೂಜಾರಿ, ಪುತ್ರಿಯರಾದ ಚಂಪ, ಸುಂದರಿ, ಜಾನಕಿ, ಜಯಂತಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya
error: Content is protected !!