April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು

ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಜಿ.ಪಂ‌ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ನ್ಯೂ ಕರ್ನಾಟಕ ಗ್ಲಾಸ್ ಮಾಲಕರಾದ ಶರೀಫ್, ಉದ್ಯಮಿ ನಿತ್ಯಾನಂದ ನಾವರ, ನವೀನ್ ಕುಮಾರ್ ಪಾದೆಮಾರಡ್ಡ, ಸಂತೋಷ್ ಗೊಳಿಕಟ್ಟೆ, ಪ್ರಶಾಂತ್ ಹಿಮರಡ್ಡ, ಹಫೀಜ್ ಅಳದಂಗಡಿ, ಪ್ರಸಾದ್ ಕೊರಲ್ಲ , ವಿಜಯ ಕುಮಾರ್ ಜೈನ್ ಹಾಗೂ ಆಟಗಾರರು, ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!