32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!