ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ by Suddi UdayaOctober 31, 2023October 31, 2023 Share0 ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ. ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು. Share this:PostPrintEmailTweetWhatsApp