24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವೈದ್ಯಕೀಯ ಸೇವೆಗಾಗಿ ಮತ್ತು ಸಮಾಜ ಸೇವೆಗಾಗಿ ಸಂಕಷ್ಟಕ್ಕೆ ಸ್ಪಂದಿಸುವ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ..

ನ.1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವದನ್ನು ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
error: Content is protected !!