25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.


ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.

Related posts

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!