ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನವನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, , ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣಗಳನ್ನು
ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊರಗಪ್ಪ ಗೌಡ ಪ್ರಮುಖರು ಸೇರಿ ದೆಹಲಿಗೆ ಸಮರ್ಪಿಸಿದರು.

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!