24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಅ. 31 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಭಯ ಬ್ಲಾಕ್ ಅಧ್ಯಕ್ಷರಾದ ಕೆ.ಸತೀಶ್ ಬಂಗೇರ ಕಾಶಿಪಟ್ಣ, ಕೆ.ಎಮ್ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಶಂಕರ್ ವಿಠಲ್ ಬಂದಾರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಹಮ್ಮದ್ ಹನೀಫ್ ಕಾಶಿಬೆಟ್ಟು, ಬೆಳ್ತಂಗಡಿ ಕಾಂಗ್ರೆಸ್ ಪದವಿಧರ ಕ್ಷೇತ್ರದ ನಗರ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya
error: Content is protected !!