March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ಶೆಟ್ಟಿ ಹಾಗೂ ನಿಕಟ ಪೂರ್ವ ಕಾರ್ಯಾಧ್ಯಕ್ಷ ರುಕ್ಮಯ್ಯ ಬಾಳಿಂಜ ಮತ್ತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಈ ವರ್ಷದ ಕ್ರೀಡೆಯಲ್ಲಿ ವಲಯ, ತಾಲೂಕು, ಜಿಲ್ಲಾ ,ಮತ್ತು ವಿಭಾಗ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿನಿ ಕು| ಅಮೃತ ಕೆ ನಿರ್ವಹಿಸಿ, ಝನೀರ ಸ್ವಾಗತಿಸಿದರು. ಕು| ಯುಸೈರ ಅಭಿನಂದಿಸಿದರು.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya
error: Content is protected !!