April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಾಲತಿ ಪ್ರಭು ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ, ಮಾಲತಿ ಪ್ರಭು(79ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅ.31 ರಂದು ನಿಧನ ಹೊಂದಿದರು.

ಆರೋಗ್ಯ ಇಲಾಖೆಯಲ್ಲಿ 35 ವರ್ಷಗಳ ಕಾಲ ಔಷಧ ತಜ್ಞೆಯಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಮುಂಡಾಜೆಯ ಸೋಮಂತಡ್ಕದ ಭಿಡೆ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಇಬ್ಬರು ಪುತ್ರ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya
error: Content is protected !!