24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ನಾಡಗೀತೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮಕ್ಕಳು ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ವಿವಿಧ ಕನ್ನಡ ಹಾಡುಗಳನ್ನು ಹಾಡಿದರು. ಶಿಕ್ಷಕರ ಪರವಾಗಿ ದೈಹಿಕ ಶಿಕ್ಷಣ ಶಿಕ್ಷಕಿ ಪೂರ್ಣಿಮಾ ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಕನ್ನಡ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಮುಖ್ಯೋಪಾಧ್ಯಾಯರಾದ ಭಾಸ್ಕರ್ , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!