September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

ಕುವೆಟ್ಟು: ಮದ್ದಡ್ಕ ಧರ್ಮಶ್ರೀ ಸಂಕೀರ್ಣದಲ್ಲಿರುವ ರೀನು ಫೂಟ್ ವೆರ್ ಇದರ ಅಂಗಡಿ ಮಾಲಕ ಸುಮೋದ್ ದಾಸ್ (66) ಹೃದಯಾಘಾತದಿಂದ ಅ.31 ರಂದು ನಿಧನರಾದರು.

ಮೃತರು ಕೇರಳದವರಾಗಿದ್ದು, ಹಲವು ವರ್ಷಗಳಿಂದ ಮಂಗಳೂರು, ಬೆಳ್ತಂಗಡಿಯಲ್ಲಿ ನಂತರ ಮದ್ದಡ್ಕದಲ್ಲಿ ವ್ಯಾಪಾರ ನಡೆಸುತ್ತಿದ್ದು ಮದ್ದಡ್ಕ ಪರಿಸರದಲ್ಲಿ ದಾಸಣ್ಣ ಎಂದೆ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಮತ್ತು ಕುಟುಂಬಸ್ತರನ್ನು ಅಗಲಿದ್ದಾರೆ.

Related posts

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!