25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

ಬೆಳ್ತಂಗಡಿ: ವೇಣೂರು ಕರಿಮಣೇಲು ಗ್ರಾಮದ ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ (62) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದ ಇವರು ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿದ್ದರು. ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ವಿಶೇಷ ಸಹಕಾರ ನೀಡಿ, ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!