September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

ಬೆಳ್ತಂಗಡಿ: ಉಜಿರೆ-ಸೋಮಂತಡ್ಕ ಅಪೇ ರಿಕ್ಷಾ ಚಾಲಕರ ಸಂಘದ ಸದಸ್ಯ ಆಟೋ ಚಾಲಕ ಮಂಜುನಾಥ(49ವ) ಅಲ್ಪಕಾಲದ ಅಸೌಖ್ಯದಿಂದ ನ.1 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವಿವಾಹಿತರಾಗಿದ್ದ ಇವರು ಕುಂದಾಪುರ ಮೂಲದವರಾಗಿದ್ದು ಉಜಿರೆಯ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು. ಮಂಜ ಎಂದೇ ಕರೆಯಲ್ಪಡುತ್ತಿದ್ದ ಇವರು 30 ವರ್ಷಗಳಿಂದ ಉಜಿರೆಯಲ್ಲಿದ್ದು, ಖಾಸಗಿ ಕ್ಲಿನಿಕ್ ಒಂದರಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸಿದ್ದರು. ಬಳಿಕ ಆಪೇ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.

ಮೃತರು ಸಹೋದರ, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!