32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡಿನ ಸೊಬಗನ್ನು ವರ್ಣಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya
error: Content is protected !!