29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನುಸಂಭ್ರಮ ದಿಂದ ಆಚರಿಸಲಾಯಿತು.

ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರು ವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಎನ್ ಆ ದಿನದ ಮಹತ್ವ ವನ್ನು ತಿಳಿಸಿದರು. ಮಕ್ಕಳು ಭಾಷಣ ಮಾಡಿದರು. ಮತ್ತು ಕನ್ನಡ ಗೀತೆಯನ್ನು ಹೇಳಿಸಲಾಯಿತು.

ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆ ತೊಟ್ಟು ಸಂಭ್ರಮಿಸಿದರು.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya
error: Content is protected !!