March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

ಮಡಂತ್ಯಾರು : ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಾಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ನ. 2 ರಂದು ಸಮುದಾಯ ಭವನ ಮಚ್ಚಿನ ದಲ್ಲಿ ನಡೆಯಿತು.

ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಸಂಘದ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಹಾಗೂ ಸಂಘದ ಆಧ್ಯಕ್ಷರಾದ ಸಂದೀಪ್ ಕುಂದರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಮಾಜಿ ಆಧ್ಯಕ್ಷರಾದ ಸತೀಶ ಮರಕ್ಕಡ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಕೋಶಾಧಿಕಾರಿ ರಾಜೇಶ್ ಕುಕ್ಕಳ, ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ ದೋಟ ಉಪಸ್ಥಿತರಿದ್ದರು.

ರಮೇಶ್ ಕೆ ಕುದ್ರಡ್ಕ. ಸ್ವಾಗತಿಸಿ ಧನ್ಯವಾದವಿತ್ತರು

Related posts

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!