ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು.

ಧಾರ್ಮಿಕ ಸೌಹಾರ್ದತೆಯನ್ನುಂಟು ಮಾಡುವ ಈ ಪ್ರಾರ್ಥನೆಯಲ್ಲಿ ಪ್ರಾಂಶುಪಾಲರಾದ ಜಾಲಿ ಡಿ’ಸೋಜಾ, ರೇಂಜರ್ ಲೀಡರ್ ಶ್ರೀಮತಿ ವಸಂತಿ, ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!