24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್ ಗಳು ಗ್ರಾಹಕರಿಗೆ ಸಿಗಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಉಜಿರೆ ಸಪ್ನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಸೂರು ಗಾರ್ಮೆಂಟ್ಸ್ ಮಳಿಗೆಯು ಉತ್ತಮ ಬಟ್ಟೆಗಳ ಪೂರೈಕೆಯೊಂದಿಗೆ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದೆ.

ನವೆಂಬರ್ 1 ರಿಂದ 15 ರವರೆಗೆ ಗ್ರಾಹಕರಿಗೆ ಆಫರ್ ಲಭ್ಯವಿದ್ದು ಇದರ ಪ್ರಯೋಜನ ಪಡೆಯಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya
error: Content is protected !!