27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್, ಬುಲ್ ಬುಲ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ನೇತೃತ್ವದಲ್ಲಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

Related posts

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!