April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್( ರಿ) ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಡರ್ 21 ರ ವಿಭಾಗದ ಮುಕ್ತ ಹಾಗೂ ವಲಯ ಮಟ್ಟದ ಸೂರ್ಯ ಬೆಳಕಿನ ಹಾಗೂ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಕೂಟ ಸೌಹಾರ್ದ ಟ್ರೋಫಿ 2023 ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವಠಾರ ದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಪಂದ್ಯಕೂಟಕ್ಕೆ ಶುಭ ಹಾರೈಸಿದರು.

Related posts

ಸೆ.22ರಂದು ನಡೆಯಲಿದ್ದ ಉಚಿತ ಬೃಹತ್ ಹೃದಯ ರೋಗ, ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಮುಂದೂಡಿಕೆ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!