September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರು ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ದುರ್ಬಲ & ಅಸಾಯಕ ಸ್ಥಿತಿಯಲ್ಲಿರುವ ಸದಸ್ಯರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡುತ್ತಿದ್ದು ಮುಂಡ್ರುಪ್ಪಾಡಿಯ ವಸಂತಿ ಯಾನೆ ಅಕ್ಕಣಿ ಯವರಿಗೆ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ಮೂಲಕ ನ.2 ರಂದು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಪ್ರಶಾಂತ್, ಜ್ಞಾನ ವಿಕಾಸ ಸಮನ್ವಯಧಿಕಾರಿಯವರಾದ ಮಧುರಾ ವಸಂತ್, ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಸುಜಾತ ,ಮೋಹಿನಿ ಬೇಕಲ್ ,ಸ್ನೇಕ್ ಪ್ರಕಾಶ್ , ನಳಿನ್ ಕುಮಾರ್ ಉಪಸ್ಥಿತರಿದ್ದರು.

Related posts

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!