September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಕಾರ್ಯ್ರಮಕ್ಕೇ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.


ಬಳಿಕ ವಿದ್ಯಾರ್ಥಿ ಗಳಿಂದ ಸಮೂಹ ಗಾಯನ ಸಮೂಹ ನೃತ್ಯ ಹಾಗೂ ಭಾಷಣ ಕಾರ್ಯಕ್ರಮ ಗಳು ನಡೆದವು.ಈ ಸಂದರ್ಭದಲ್ಲಿ ಪ್ರಸಾದ್ ಬುಕ್ ಡಿಸ್ಟ್ರಿಬ್ಯೂಟರ್ ಮಂಗಳೂರು ಇವರ ವತಿ ಇಂದ ನಡೆದ LKG ,UKG ತರಗತಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಯ ಬಹುಮಾನ ವಿತರಣೆ ಮಾಡಲಾಯಿತು.

ಮೊದಲ ಸ್ಥಾನ UKG ಯ ಸನ್ನಿಧಿ. ಎ , ಎರಡನೆ ಸ್ಥಾನ UKG ಯ ಸಾನಿಧ್ಯ,ಹಾಗೂ ಮೂರನೇ ಸ್ಥಾನ LKG ಯ ಖಾದಿಜ ನುಹ ಇವರು ಪಡೆದುಕೊಂಡರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಅಳದಂಗಡಿ ‘ಶ್ರಮದಾನದ ಮೂಲಕ ಕೆದ್ದು ನರ್ಸರಿ ರಸ್ತೆ ಅಭಿವೃದ್ಧಿ ,ಗ್ರಾಮಸ್ಥರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!