25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

ಧರ್ಮಸ್ಥಳ: ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೀಠೋಪಕರಣಗಳನ್ನು ಮಂಜೂರು ಮಾಡಲಾಗಿದ್ದು ನ. 04 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪೂರ್ವಾಹ್ನ ಗಂಟೆ 10:45 ಕ್ಕೆ ಪೀಠೋಪಕರಣಗಳ ಸಾಗಾಟ ವಾಹನಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ ನೀಡಲಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya
error: Content is protected !!