25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಪುರುಷರ ವಿಭಾಗದಲ್ಲಿ ಸುಗನ್ ಅತ್ಯುತ್ತಮ ಡಿಫೆಂಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಹಿಳೆಯರ ವಿಭಾಗದಲ್ಲಿ ನಿಕ್ಷಿತಾ ಅತ್ಯುತ್ತಮ ಡಿಫೆಂಡರ್ ಪ್ರಶಸ್ತಿ ಪಡೆದರು

Related posts

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!