23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ 2023 ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದ ಚಾರ್ಮಾಡಿ ಹಸನಬ್ಬರಿಗೆ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಹೊಸಂಗಡಿ ಗ್ರಾಮದ ಕುರ್ಲೊಟ್ಟು ರವಿಚಂದ್ರ ಸಾಲಿಯಾನ್ ರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.2 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸಾಹುಲ್ ಹಮೀದ್, ಮುಖಂಡರಾದ ಸುಭಾಸ್ ರೈ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಪ್ರಮುಖರಾದ ಇಸ್ಮಾಯಿಲ್ ಕೆ.ಪೆರಿಂಜೆ, ಬಾಲಕೃಷ್ಣ ಭಟ್ ಕಾಮೆಟ್ಟು ವೇಣೂರು, ಐಯೂಬ್ ಕಾಣಿಯೂರು, ವಿನ್ಸೆಂಟ್ ಮಡಂಟೀಯರ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರೀಂ ಗೇರುಕಟ್ಟೆ ಕಾರ್ಯಕ್ರಮ ಸಂಯೋಜಿಸಿದರು.

.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya
error: Content is protected !!