25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ವಿಜೃಂಭಣೆಯಿಂದ ನಡೆಯಲಿದ್ದು ಭರದಿಂದ ಸಾಗುತ್ತಿರುವ ಕೆಲಸ ಕಾರ್ಯಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ ವಿಕ್ಷಣೆ ಮಾಡಿದರು.

ಕ್ಷೇತ್ರಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜರವರನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಜಿರ್ಣೋದ್ದೊರ ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!