38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!