September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya
error: Content is protected !!