25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

ಬೆಳ್ತಂಗಡಿ: ಗ್ಲೋಬಲ್ ಕಾಲೇಜ್ ಆಫ್ ನರ್ಸಿಂಗ್ ಬೆಂಗಳೂರು ಇಲ್ಲಿ ನಡೆದ ಸ್ಟೇಟ್ ಸ್ಟೂಡೆಂಟ್ ನರ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಇವರು ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಪೊಲೀಸ್ ಠಾಣಾ ಎಎಸ್ಐ ದುರ್ಗಾದಾಸ್ ಹಾಗೂ ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya
error: Content is protected !!