34.3 C
ಪುತ್ತೂರು, ಬೆಳ್ತಂಗಡಿ
March 29, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಜೀವಿತ್ ಭಾಗವಹಿಸಿ 50ಮೀಟರ್ ಓಟದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ತುಮಕೂರಿನ ಮಧುಗಿರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ .

ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಪಂಚಾಕ್ಷರಪ್ಪ ಪಿ ಇವರು ತರಬೇತಿ ನೀಡಿರುತ್ತಾರೆ.

Related posts

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya
error: Content is protected !!