24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

ದ. ಕ ಕ್ಷೇತ್ರ ಶಿಕ್ಷಣಾಧಿಕಾರಿ ಮೂಡುಬಿದಿರೆ ಹಾಗೂ ಮೂಡಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಜಿರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ಸಂಜನಾ ಲಾರೆನ್ಸ್ 7ನೇ ತರಗತಿಯ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ, ಹಾಗೂ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಾದ ಸಾಕ್ಷಿತಾ (7ನೇ) ಓಟ ಪ್ರಥಮ, ಗುಂಡೆಸೆತ ದ್ವಿತೀಯ , ಪೃಥ್ವಿ ಭಂಡಾರಿ (6ನೇ) ಜಾವಲಿನ್ ಪ್ರಥಮ, ಗುಂಡು ಎಸೆತ ದ್ವಿತೀಯ, ಸಿಂಚನ್ ಎಸ್. (6ನೇ) ಗುಂಡು ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya
error: Content is protected !!